ಎಂಐ vs ಎಲ್ಎಸ್‌ಜಿ

RCB ವಿರುದ್ಧದ ಪಂದ್ಯದಿಂದಲೂ ಹಾರ್ದಿಕ್ ಔಟ್; ನಾಯಕನಿಲ್ಲದೆ ಹೊರಟ ಮುಂಬೈ ಇಂಡಿಯನ್ಸ್; ಹಲವು ಅನುಮಾನಗಳಿಗೆ ದಾರಿ!
ಈ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್‌ನಲ್ಲಿ ತುಂಬಾ ಕಷ್ಟಪಡುತ್ತಿದ್ದಾರೆ. ಮುಂಬೈ ಪರ ಆಡಿರುವ ಎಂಟು ಪಂದ್ಯಗಳಲ್ಲಿ 136.45ರ ಸಾಧಾರಣ ಸ್ಟ್ರೈಕ್ ರೇಟ್‌ನಲ್ಲಿ ಕೇವಲ 146 ರನ್‌ಗಳನ್ನು ಗಳಿಸಿದ್ದಾರೆ.
'ಈಗ MI ತಂಡದಂತೆ ಭಾಸವಾಯಿತು, ಸೂರ್ಯಕುಮಾರ್ ಯಾದವ್ ನಾಯಕತ್ವ ಉತ್ತಮವಾಗಿತ್ತು': ದೀಪಕ್ ಚಾಹರ್ ಸಹೋದರಿ ಪೋಸ್ಟ್ ವೈರಲ್
ಆಡಿರುವ ಒಂಬತ್ತು ಪಂದ್ಯಗಳಲ್ಲಿ ಏಳರಲ್ಲಿ ಸೋತ ನಂತರ, ಐದು ಬಾರಿಯ ಚಾಂಪಿಯನ್ ಮುಂಬೈ ತಂಡಕ್ಕೆ ಈ ಗೆಲುವು ಪ್ರಮುಖ ಉತ್ತೇಜನ ನೀಡಿತು ಮತ್ತು ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸಿತು.
ಐಪಿಎಲ್‌ನಲ್ಲಿ ಚೊಚ್ಚಲ ವಿಕೆಟ್: 15 ವರ್ಷಗಳ ನೋವು ಇಂದಿಗೆ ಕೊನೆಯಾಯಿತು ಎಂದ ಮುಂಬೈ ಇಂಡಿಯನ್ಸ್ ಬೌಲರ್ ರಘು ಶರ್ಮಾ!
ಅನಾರೋಗ್ಯದ ಕಾರಣದಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್ ಮುಂಬೈ ತಂಡವನ್ನು ಮುನ್ನಡೆಸಿದರು. ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಮರಳಿ ತಂಡದ ಗೆಲುವಿಗೆ ಕಾರಣರಾದರು.
LSG ವಿರುದ್ಧದ ಪಂದ್ಯದಲ್ಲಿ ದೊಡ್ಡ ಎಡವಟ್ಟು; ಜಸ್ಪ್ರೀತ್ ಬುಮ್ರಾ ವಿರುದ್ಧ ಸುನೀಲ್ ಗವಾಸ್ಕರ್ ವಾಗ್ದಾಳಿ
ಸೋಮವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವು ರೋಹಿತ್ ಶರ್ಮಾ ಮತ್ತು ರಿಯಾನ್ ರಿಕಲ್ಟನ್ ಅವರ ಅದ್ಭುತ ಅರ್ಧಶತಕಗಳ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿತು.

IPL 2025: RCB ಪ್ಲೇಆಫ್ ತಲುಪಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು? ಹೇಗಿದೆ ಮುಂದಿನ ಹಾದಿ?
ಭಾನುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವು 54 ರನ್‌ಗಳ ಭರ್ಜರಿ ಜಯ ಸಾಧಿಸಿದ್ದರೆ, ಮತ್ತೊಂದೆಡೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ್ದು, ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನಕ್ಕೇರಿದೆ.

IPL 2025: ವಾಂಖೆಡೆಯಲ್ಲಿ ಕಾಣಿಸಿಕೊಂಡ ಜಸ್ಪ್ರೀತ್ ಬುಮ್ರಾ ಪತ್ನಿ, ಮಗ; ಟ್ರೋಲರ್ಸ್ ವಿರುದ್ಧ ಸಂಜನಾ ಗಣೇಶನ್ ಕಿಡಿ
ಸಂಜನಾ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ತಮ್ಮ ಮಗನನ್ನು 'ಮನರಂಜನೆಯ ವಿಷಯ'ವಾಗಿ ಪರಿವರ್ತಿಸಿದ್ದಕ್ಕಾಗಿ ಟ್ರೋಲ್‌ಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
IPL 2025: ಮುಂಬೈ ವಿರುದ್ಧ LSGಗೆ ಹೀನಾಯ ಸೋಲಿನ ನಡುವೆ ನಾಯಕ ರಿಷಭ್ ಪಂತ್‌ಗೆ ಮತ್ತೊಂದು ಸಂಕಷ್ಟ!
ಮುಂಬೈ ಇಂಡಿಯನ್ಸ್ ನೀಡಿದ 216 ರನ್‌ಗಳ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 161 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಮುಂಬೈ ವಿರುದ್ಧ ಸೋಲೊಪ್ಪಿಕೊಂಡಿತು.

IPL 2025: 'ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದೇನೆ, ಈಗ ಮಾಡುವುದೇನಿಲ್ಲ'; ಜಹೀರ್ ಖಾನ್ ಜೊತೆಗೆ ರೋಹಿತ್ ಮಾತುಕತೆ ವೈರಲ್
ಮುಂಬೈ ತಂಡ ಸದ್ಯ ಮೂರು ಪಂದ್ಯಗಳನ್ನು ಆಡಿದ್ದು, ಒಂದರಲ್ಲಿ ಜಯ ಸಾಧಿಸುವುದರೊಂದಿಗೆ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ರೋಹಿತ್ ಶರ್ಮಾ ಈವರೆಗೂ ಕೇವಲ 21 ರನ್ ಗಳಿಸಿದ್ದಾರೆ.

