ರಾಜ್ಯಅಡಿಕೆ ಆಮದಿನ ಕನಿಷ್ಠ ಬೆಲೆ 100 ರೂ. ಹಚ್ಚಳ; ಕೇಂದ್ರದ ನಿರ್ಧಾರಕ್ಕೆ CAMPCO ಸ್ವಾಗತ
ಮಂಗಳೂರು ಮೂಲದ ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋಆಪರೇಟಿವ್ ಲಿಮಿಟೆಡ್ (CAMPCO) ಅಡಿಕೆ ಆಮದು ಕನಿಷ್ಠ ಬೆಲೆಯನ್ನು (ಎಂಐಪಿ) ಪ್ರತಿ ಕೆ.ಜಿ.ಗೆ ₹251ಯಿಂದ ₹351ಕ್ಕೆ ಹೆಚ್ಚಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದೆ.