ವಿದೇಶPapua New Guinea ಭೂಕುಸಿತ: 2 ಸಾವಿರಕ್ಕೂ ಹೆಚ್ಚು ಮಂದಿ ಸಾವು; ಭಾರತದಿಂದ 1 ಮಿಲಿಯನ್ ಡಾಲರ್ ನೆರವು!
ಪಪುವಾ ನ್ಯೂಗಿನಿಯಾದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಭೂಕುಸಿತದಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಭಾರತ ಸರ್ಕಾರ ಪುಟ್ಟರಾಷ್ಟ್ರದ ನೆರವಿಗೆ ನಿಂತಿದೆ.