ರಾಜ್ಯಸಾಹಿತಿ ಭೈರಪ್ಪ, ಸಾಲು ಮರದ ತಿಮ್ಮಕ್ಕ ಸೇರಿದಂತೆ ಐವರು ಸಾಧಕರಿಗೆ ಗೌರವ ಡಾಕ್ಟರೇಟ್
ಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ, ಇಸ್ರೋ ಚೇರ್ಮನ್ ಕೆ. ಶಿವನ್, ಸಾಲು ಮರದ ತಿಮ್ಮಕ್ಕ, ಕವಿ ಡಾ. ಚನ್ನವೀರ ಕಣವಿ, ಜಾನಪದ ಸಾಹಿತಿ ಡಾ. ಎಂ. ಜಿ. ಬಿರಾದಾರ್ ಅವರನ್ನು ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ಗೆ ಆಯ್ಕೆ ಮಾಡಲಾಗಿದೆ.