ರಾಜ್ಯಭಾನುವಾರ ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸೇವೆ ಭಾಗಶ: ಸ್ಥಗಿತ!
ನವೆಂಬರ್ 5 ಭಾನುವಾರದಂದು ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸೇವೆ ಭಾಗಶ: ಸ್ಥಗಿತವಾಗಲಿದೆ.ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆಗೆ ಬದಲಾಗಿ 9 ಗಂಟೆಗೆ ಪ್ರಾರಂಭವಾಗಲಿದೆ.