ಎಂಜಿನಿಯರಿಂಗ್ ವಿದ್ಯಾರ್ಥಿ

ಮಂಡ್ಯ: ತೆರೆದ ಬಾವಿಯಲ್ಲಿ ಕಾಲೇಜು ವಿದ್ಯಾರ್ಥಿಯ ಮೃತದೇಹ ಪತ್ತೆ!
ವಿದ್ಯಾರ್ಥಿಯ ಮೃತ ದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದ್ಯ ಸೇವಿಸುವಂತೆ ಒತ್ತಾಯ; ಬಿಲ್ ಪಾವತಿಸಲು Seniors ಒತ್ತಡ: ಹೈದರಾಬಾದ್‌ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಸಾಯಿ ತೇಜ ರ‍್ಯಾಗಿಂಗ್‌ಗೆ ಬಲಿಯಾಗಿದ್ದಾನೆ ಎಂದು ವರದಿಯಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ರ‍್ಯಾಗಿಂಗ್ ಮತ್ತು ಆತ್ಮಹತ್ಯೆ ಎರಡು ಪ್ರಕರಣಗಳ ಬಗ್ಗೆ ತನಿಖೆ ಮಾಡುತ್ತಿದ್ದಾರೆ.

ಮಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಪಿಜಿ ಮಾಲೀಕ, ಸಹಚರರಿಂದ ಹಲ್ಲೆ
ಸಂತ್ರಸ್ತನ ದೂರಿನ ಮೇರೆಗೆ ಪಿಜಿ ಮಾಲೀಕರು ಮತ್ತು ಅವರ ಸಹಚರರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕಮಗಳೂರು: ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ಕಾಫಿನಾಡು ಚಿಕ್ಕಮಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜ್ ಎಐಟಿ(AIT)ಯ ವಿದ್ಯಾರ್ಥಿಯೋರ್ವ ಕಾಲೇಜಿನ ಹಾಸ್ಟೆಲ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ವರದಿಯಾಗಿದೆ.

ಮಾಗಡಿ ಬಳಿ ಕಾರು ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಬಲಿ
ಅಂಬ್ಯುಲೆನ್ಸ್ ಒಂದನ್ನು ಹಿಂದಿಕ್ಕುವ ಭರದಲ್ಲಿ ವಿದ್ಯುತ್ ಕಂಬವೊಂದಕ್ಕೆ ಕಾರು ಡಿಕ್ಕಿ ಹೊಡೆದ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ಇತರ ಏಳು ಮಂದಿ ಗಾಯಗೊಂಡಿರುವ ಘಟನೆ ಮಾಗಡಿ ಸಮೀಪ ಭಾನುವಾರ ನಡೆದಿದೆ.

ಹಾಸನ: ಶಿಕ್ಷಣ ವ್ಯವಸ್ಥೆ ಬದಲಾಗಬೇಕು, ನನ್ನ ಸಾವು ಬದಲಾವಣೆಗೆ ಬುನಾದಿ ಹಾಕಬೇಕು ಎಂದು ವಿಡಿಯೊ ಮಾಡಿಟ್ಟು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ವಿಡಿಯೊ ಮಾಡಿಟ್ಟು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಹಾಸನದಲ್ಲಿ ನಡೆದಿದೆ. ಶಿಕ್ಷಣ ವ್ಯವಸ್ಥೆ ಬದಲಾವಣೆ ಆಗದಿದ್ದರೆ ಸಾಧನೆ ಸಾಧ್ಯವಿಲ್ಲ ಎಂದು ಸಾಯುವ ಮುನ್ನ ವಿಡಿಯೊದಲ್ಲಿ ಹೇಳಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದು ನಿಜಕ್ಕೂ ಮನಕಲಕುವಂತಿದೆ.

ಕಾಲೇಜು ವ್ಯವಸ್ಥಾಪಕ ಕಿರುಕುಳ: ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ನಗರದ ಅಮೃತ ಎಂಜಿನಿಯರಿಂಗ್ ಕಾಲೇಜಿನ ಏಳನೇ ಮಹಡಿಯಿಂದ ಕೆಳಗೆ ಧುಮುಕಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಂಗಳೂರು: ಕಾರು ಹಿಂದಿಕ್ಕುವಾಗ ಅಪಘಾತ, ಎಂಜಿನಿಯರ್ ವಿದ್ಯಾರ್ಥಿ ಸಾವು
ವೇಗವಾಗಿ ಕಾರು ಚಾಲನೆ ಮಾಡಿ ಸಂಭವಿಸಿದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟು, ಮತ್ತೊಂದು ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಬ್ಬಾಳ ಮೇಲ್ಸೇತುವೆ ಮೇಲೆ ಮಂಗಳವಾರ ಮಧ್ಯಾಹ್ನ ನಡೆದಿದೆ...

ರಾಮನಗರ: ಸ್ನೇಹಿತನ ಜತೆ ಪ್ರವಾಸಕ್ಕೆ ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು!
ಸ್ನೇಹಿತನ ಜತೆ ಪ್ರವಾಸಕ್ಕೆಂದು ಬೆಂಗಳೂರು ಹೊರಬಲಯದ ಸಾತನೂರು ಚುಂಚಿಫಾಲ್ಸ್ ಗೆ ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರುಪಾಲಾಗಿದ್ದಾನೆ.

