ಎಂಜಿನಿಯರಿಂಗ್ ವಿದ್ಯಾರ್ಥಿಗಳು

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳುನಾಡಿನ 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿ ಎಂಟು ಮಂದಿ ಸಾವು; Video
ಪನಂಬಿಕ್ಕುನ್ನು ಸೆಂಟರ್‌ನಲ್ಲಿ ಈ ದಾರುಣ ಅಪಘಾತ ಸಂಭವಿಸಿದ್ದು, ದಿಂಡಿಗಲ್‌ನ ಪಿಎಸ್‌ಎನ್‌ಎ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

Mallalli Falls: ಜಲಪಾತದಲ್ಲಿ ಮೈಮರೆತು ವಿದ್ಯಾರ್ಥಿಗಳ ಆಟ; ಸ್ವಲ್ಪದರಲ್ಲೆ ಸಾವಿನ ದವಡೆಯಿಂದ ಪಾರು; Video
ರಕ್ಷಿಸಲ್ಪಟ್ಟ ವಿದ್ಯಾರ್ಥಿಗಳನ್ನು ಗಣೇಶ್ ನಾಯಕ್ (21ವ) ಮತ್ತು ಸಂತೋಷ್ ಕುಮಾರ್ (23ವ) ಎಂದು ಗುರುತಿಸಲಾಗಿದ್ದು, ಇಬ್ಬರೂ ಆಂಧ್ರಪ್ರದೇಶ ನಿವಾಸಿಗಳಾಗಿದ್ದಾರೆ. ಅವರು ತಮ್ಮ ಸ್ನೇಹಿತರೊಂದಿಗೆ ಪ್ರವಾಸದ ಅಂಗವಾಗಿ ಮಲ್ಲಳ್ಳಿ ಜಲಪಾತಕ್ಕೆ ಭೇಟಿ ನೀಡಿದ್ದರು.

ವಿಶ್ವೇಶ್ವರಯ್ಯ ತಾಂತ್ರಿಕ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯ
ಎಂಜಿನಿಯರಿಂಗ್ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸುವ ಉದ್ದೇಶದಿಂದ ...

ಕಸ ಹೆಕ್ಕಲು ಸರಳ ಯಂತ್ರ
ರಸ್ತೆಯಲ್ಲಿ ಬಿದ್ದಿರುವ ಕಸವನ್ನು ಹೆಕ್ಕುವಂತಹ ಸೈಕಲ್ ಮಾದರಿಯ ಸರಳ ಯಂತ್ರವನ್ನು ನಗರದ ಗೋಪಾಲನ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ ಮೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ್ದಾರೆ...

