ರಾಜ್ಯಎಂಜಿನಿಯರಿಂಗ್ ಪ್ರವೇಶದ ಗಡುವು ವಿಸ್ತರಿಸಿ: AICTEಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮನವಿ
ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ವೈದ್ಯಕೀಯ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸುವಲ್ಲಿ ವಿಳಂಬವಾಗಿರುವುದು ಹಾಗೂ ವೈದ್ಯಕೀಯ ಕೋರ್ಸ್ಗಳ ಸೀಟು ಮ್ಯಾಟ್ರಿಕ್ಸ್ ನ್ನು ರಾಜ್ಯ ಸರ್ಕಾರದಿಂದ ಪಡೆಯುವಲ್ಲಿ ತಡವಾಗಿರುವ ಕಾರಣ ವೈದ್ಯಕೀಯ ಕೌನ್ಸೆಲಿಂಗ್ ಪ್ರಕ್ರಿಯೆ ವಿಳಂಬವಾಗುತ್ತಿದೆ.