ರಾಜ್ಯಚಾಮರಾಜನಗರ ದುರಂತದಿಂದ ಸಂಕಷ್ಟಕ್ಕೆ ಸಿಲುಕಿದ ಎಂಜಿನಿಯರ್ ಕುಟುಂಬ!
ಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ 24 ಮಂದಿಯಲ್ಲಿ 37 ವರ್ಷದ ಎಂಜಿನಿಯರ್ ಕೂಡಾ ಒಬ್ಬರಾಗಿದ್ದಾರೆ. ಇದೀಗ ಅವರನ್ನು ಕಳೆದುಕೊಂಡ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ದಿನಗೂಲಿ ಕಾರ್ಮಿಕರ ಕುಟುಂಬದಲ್ಲಿ ಜನಿಸಿದ ಜಯಶಂಕರ್ ಶ್ರಮಪಟ್ಟು ಎಂಜಿನಿಯರ್ ಆಗಿದ್ದರು.