ರಾಜ್ಯಪಿಜಿ ವಸತಿ ಗೃಹದ ಮಾಲೀಕರನ್ನು ಗುರಿಯಾಗಿಸಿ ದರೋಡೆ ಮಾಡುತ್ತಿದ್ದ ಇಬ್ಬರು ಎಂಜಿನಿಯರ್ಗಳು, ವಕೀಲರ ಬಂಧನ
ಕುಮಾರಸ್ವಾಮಿ ಲೇಔಟ್ ಪೊಲೀಸರು ದರೋಡೆ ಆರೋಪದ ಮೇಲೆ ವಕೀಲ ಹಾಗೂ ಇಬ್ಬರು ಇಂಜಿನಿಯರಿಂಗ್ ಪದವೀಧರರನ್ನು ಬಂಧಿಸಿದ್ದಾರೆ. ಸ್ವರೂಪ್ (27), ಆತ್ಮಾನಂದ ಜಂಬಗಿ (27) ಮತ್ತು ಶಾಲಿಂ ರಾಜ್ (21) ಪೇಯಿಂಗ್ ಗೆಸ್ಟ್ (ಪಿಜಿ) ವಸತಿಗೃಹದಲ್ಲಿ ವಾಸವಿದ್ದು, ಪಿಜಿ ವಸತಿಗೃಹ ಮಾಲೀಕರನ್ನು ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿದ್ದರು.