ಎಂಜಿನೀಯರಿಂಗ್ ವಿದ್ಯಾರ್ಥಿ

ತುಮಕೂರು: ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ಎಂಜಿನೀಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಮೃತರನ್ನು ಮೂಲತಃ ದಾವಣಗೆರೆ ಜಿಲ್ಲೆಯ ದೊಣ್ಣೆಹಳ್ಳಿ ಗ್ರಾಮದ ಜಿ. ಇ ವೆಂಕಟೇಶ್ (25) ಎಂದು ಗುರುತಿಸಲಾಗಿದೆ. ವೆಂಕಟೇಶ್ ತುಮಕೂರು ನಗರದ ಪ್ರಖ್ಯಾತ ಎಸ್‌ಐಟಿ (SIT) ಕಾಲೇಜಿನಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು.

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಎಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ; 10 ದಿನಗಳಲ್ಲಿ ಮೂರು ಬಲಿ
ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಶವಂತಪುರ ಗಾರೆಪ್ಪನ ಪಾಳ್ಯ ರಸ್ತೆ ಮಾರ್ಗವಾಗಿ ಹೋಗುತ್ತಿದ್ದ ಬಸ್ ಹೂವಿನ ಮಾರ್ಕೆಟ್ ಸಮೀಪ ಹಿಂಭಾಗದಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಬೆಂಗಳೂರು: ಪೋಷಕರ ನಿರ್ಲಕ್ಷ್ಯ, ಹಾಸ್ಟೆಲ್ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ಎಂಜಿನೀಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರಿನ ಆನೇಕಲ್ ಪಟ್ಟಣದ ಕಾಲೇಜೊಂದರಲ್ಲಿ ಓದುತ್ತಿದ್ದ ಕೇರಳ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ಬೆಳಗಾವಿ: ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಪ್ರೇಮಿಗಳ ದಿನದಂದೇ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ...

ನ್ಯೂಯಾರ್ಕ್ ನಲ್ಲಿ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಬೆಂಗಳೂರು ವಿದ್ಯಾರ್ಥಿ
ಅನಾರೋಗ್ಯದಿಂದ ಸಾವನ್ನಪ್ಪಿದ ಬಳಿಕ ತನ್ನ ಅಂಗಾಂಗ ದಾನ ಮಾಡುವ ಮೂಲಕ ಬೆಂಗಳೂರಿನ ವಿದ್ಯಾರ್ಥಿಯೊಬ್ಬ ನ್ಯೂಯಾರ್ಕ್ ನಲ್ಲಿ ತನ್ನ ಸಾವಿನಲ್ಲೂ ,...

