ಎಂಜಿನೀಯರ್

'ಮಂಗಳವಾರ ಮೊಮ್ಮಗನ ಹುಟ್ಟುಹಬ್ಬವಿದೆ, ಬೇಗ ಮಗನನ್ನು ಹುಡುಕಿ ಕೊಡಿ': ಸರ್ಕಾರಕ್ಕೆ KRIDL ಇಂಜಿನಿಯರ್ ತಂದೆ ಮನವಿ!
ಮಂಗಳವಾರ ಪರ್ವೇಜ್ ಅವರ ಮಗ ಮೊಮ್ಮದ್‌ನ ಮೊದಲ ಹುಟ್ಟುಹಬ್ಬವಿದ್ದು, ಮಗು ತನ್ನ ತಂದೆಯನ್ನು ಕಳೆದುಕೊಂಡಂತಾಗುತ್ತದೆ ಎಂದು ಜಾಫರ್‌ಸಾಬ್ ಹೇಳಿದರು.

ಹಾಸನ ನಗರಪಾಲಿಕೆ AEE ಮನೆ ಮೇಲೆ ʻಲೋಕಾಯುಕ್ತʼ ದಾಳಿ: ಬಾಗಿಲು ತೆರೆಯದೇ ಕಳ್ಳಾಟ; ಬಿಲ್ಡಿಂಗ್ ಹತ್ತಿ ಕಿಟಕಿ ಬಡಿದರು ನೋ ರೆಸ್ಪಾನ್ಸ್! Video
ಲೋಕಾಯುಕ್ತ ಅಧಿಕಾರಿಗಳು ಬರುತ್ತಿದ್ದಂತೆ ಮನೆಯ ಲೈಟ್ ಆಫ್ ಮಾಡಿದ್ದು ಮನೆಯ ಬಾಗಿಲು ತೆರೆಯದ ಸತ್ಯನಾರಾಯಣ ಅಧಿಕಾರಿಗಳನ್ನ ಸತಾಯಿಸಿದ್ದಾರೆ.

ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದುಗೊಳಿಸಿ ಎಂಜಿನೀಯರ್ ನೇಮಕ: ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಆಕ್ಷೇಪ
ಸಾರ್ವಜನಿಕ ಆರೋಗ್ಯವನ್ನು ರಕ್ಷಿಸುವ ಜವಾಬ್ದಾರಿಯುತ ಹುದ್ದೆಯಿಂದ ವೈದ್ಯಕೀಯ ಅರ್ಹತೆ ಹೊಂದಿದ ಅಧಿಕಾರಿಗಳನ್ನು ದೂರಮಾಡುವುದು ನಗರ ಆರೋಗ್ಯ ಆಡಳಿತಕ್ಕೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಯುರೋಪ್‌ನಲ್ಲಿ ಎಂಜಿನಿಯರಿಂಗ್ ಶಿಕ್ಷಣ: ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದಿದ್ದ ಯುವಕ ಮಹಡಿಯಿಂದ ಬಿದ್ದು ಸಾವು!
ಬುಧವಾರ ಬೆಂಗಳೂರಿನ ಶೆಟ್ಟಿಹಳ್ಳಿಯ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ ಪೋಷಕರಾದ ಕಿಶೋರ್ ಮತ್ತು ಜಯಶ್ರೀ ಅವರ ಮನೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ನಮ್ಮ ತಂದೆ ನನ್ನನ್ನು ಇಂಜಿನಿಯರ್ ಮಾಡಬೇಕು ಎಂದು ಬಯಸಿದ್ದರು, ಆದರೆ ನಾನು ಸರಿಯಾಗಿ ಓದಲಿಲ್ಲ: ಡಿ.ಕೆ ಶಿವಕುಮಾರ್
ಇಂದು ಸರ್.ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಅಭಿಯಂತರರ (ಇಂಜಿನಿಯರ್ಸ್) ದಿನ ಆಚರಿಸಲಾಗುತ್ತಿದೆ. ಸಚಿವನಾಗಿ ಜಿಬಿಎ ಹಾಗೂ ನೀರಾವರಿ ಇಲಾಖೆಯಲ್ಲಿರುವ ಇಂಜಿನಿಯರ್ ಗಳ ಜೊತೆ ಕೆಲಸ ಮಾಡುತ್ತಿದ್ದೇನೆ.

ನಕಲಿ ಬಿಲ್ ಪಾಸ್ ಮಾಡಲು ಒತ್ತಡ: ಅಧಿಕಾರಿಗಳ ಹೆಸರು ಬರೆದಿಟ್ಟು ಸರ್ಕಾರಿ ಇಂಜಿನಿಯರ್ ಸಾವಿಗೆ ಶರಣು
ನಕಲಿ ಬಿಲ್‌ಗಳನ್ನು ಪಾಸ್ ಮಾಡಲು ಹಿರಿಯ ಅಧಿಕಾರಿಗಳು ತೀವ್ರ ಒತ್ತಡ ಹೇರಿದ್ದರಿಂದ ಸಾವಿಗೆ ಶರಣಾಗಿರುವುದಾಗಿ ಜ್ಯೋತಿಷಾ ಬರೆದಿದ್ದಾರೆ ಎನ್ನಲಾದ ಕೈಬರಹದ ಡೆತ್ನೋಟ್ ಪತ್ತೆಯಾಗಿದೆ.

ರಾಜ್ಯದ ಇಂಜಿನೀಯರ್ ಗಳು ಮನೆ ಹಾಳರು: ತಮ್ಮ ಹೇಳಿಕೆಗೆ ಅಶೋಕ ಕ್ಷಮೆ ಕೇಳಲಿ- ಡಿ.ಕೆ ಶಿವಕುಮಾರ್
ಅಣೆಕಟ್ಟೆಗಳು, ವಿದ್ಯುತ್ ಯೋಜನೆಗಳು, ಬೃಹತ್ ಕಟ್ಟಡಗಳು, ಐಟಿಬಿಟಿ ಕ್ಷೇತ್ರ ಸೇರಿದಂತೆ ನಾಡಿನ ಅಭಿವೃದ್ಧಿಗೆ ಅನೇಕ ಕ್ಷೇತ್ರಗಳಲ್ಲಿ ಎಂಜಿನಿಯರ್‌ಗಳು ಸಾಕಷ್ಟು ಕೊಡುಗೆ ನೀಡಿದ್ದಾರೆ. ರಾಜ್ಯ ಮತ್ತು ದೇಶದ ಪ್ರಗತಿಯ ರೂವಾರಿಗಳನ್ನು ಮನೆಹಾಳರು ಎಂದು ಕರೆದಿರುವುದು ಸರಿಯಲ್ಲ ಎಂದರು.

ಬೆಂಗಳೂರು: ಕೆಲಸ ಕಳೆದುಕೊಂಡು ಅಂತರರಾಜ್ಯ ಕಳ್ಳನಾದ ಎಲೆಕ್ಟ್ರಾನಿಕ್ಸ್ ಇಂಜಿನಿಯರ್ ಬಂಧನ!
ಎರಡು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ 37 ವರ್ಷದ ಎಲೆಕ್ಟ್ರಾನಿಕ್ಸ್ ಇಂಜಿನಿಯರ್ ಒಬ್ಬನನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಈತನಿಂದ ಸುಮಾರು 29 ಲಕ್ಷ ಮೌಲ್ಯದ ಕದ್ದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಳಪೆ ರಸ್ತೆ ಕಾಮಗಾರಿ: ಬಿಬಿಎಂಪಿಯ ಇಬ್ಬರು ಎಂಜಿನೀಯರ್ ಗಳ ಅಮಾನತು
ಸಹಾಯಕ ಕಾರ್ಯಪಾಲಕ ಎಂಜಿನಿ ಯರ್ ಎಂ.ಸಿ.ಕೃಷ್ಣೇಗೌಡ ಹಾಗೂ ಬಿಬಿಎಂಪಿ ರಸ್ತೆ ಅಭಿವೃದ್ಧಿ ವಿಭಾಗದ (ಪಶ್ಚಿಮ ವಿಭಾಗ) ವಿಷಕಂಠ ಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ.

