ಎಂಟಿಬಿ

1,609 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಎಂಟಿಬಿ ನಾಗರಾಜ್ ಮೊದಲನೇ, ಡಿಕೆ ಶಿವಕುಮಾರ್ ಎರಡನೇ ಶ್ರೀಮಂತ ರಾಜಕಾರಣಿ!
ರಾಜಕೀಯ

1,609 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಎಂಟಿಬಿ ನಾಗರಾಜ್ ಮೊದಲನೇ, ಡಿಕೆ ಶಿವಕುಮಾರ್ ಎರಡನೇ ಶ್ರೀಮಂತ ರಾಜಕಾರಣಿ!

ಸಚಿವ ಎನ್ ನಾಗರಾಜ್ ಅಲಿಯಾಸ್ ಎಂಟಿಬಿ ನಾಗರಾಜ್ ಅವರು 1,609 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೊಂದಿಗೆ ರಾಜ್ಯದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿ ಮುಂದುವರಿದಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಅವರ ಆಸ್ತಿ 400 ಕೋಟಿ ರೂ. ಏರಿಕೆಯಾಗಿದೆ.

ಸಚಿವ ಸ್ಥಾನಕ್ಕೆ ವಿಶ್ವನಾಥ್, ಶಂಕರ್, ಎಂಟಿಬಿ ಪರಿಗಣನೆ ಕೋರ್ಟ್ ಆದೇಶಕ್ಕೆ ಒಳಪಟ್ಟಿರುತ್ತದೆ: ಹೈಕೋರ್ಟ್ ಮಧ್ಯಂತರ ಆದೇಶ
ರಾಜ್ಯ

ಸಚಿವ ಸ್ಥಾನಕ್ಕೆ ವಿಶ್ವನಾಥ್, ಶಂಕರ್, ಎಂಟಿಬಿ ಪರಿಗಣನೆ ಕೋರ್ಟ್ ಆದೇಶಕ್ಕೆ ಒಳಪಟ್ಟಿರುತ್ತದೆ: ಹೈಕೋರ್ಟ್ ಮಧ್ಯಂತರ ಆದೇಶ

ಬಿಜೆಪಿ ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಹೆಚ್.ವಿಶ್ವನಾಥ್ ಮತ್ತು ಆರ್.ಶಂಕರ್ ಅವರಿಗೆ ಸಚಿವ ಸ್ಥಾನ ನೀಡದಂತೆ ಸರ್ಕಾರಕ್ಕೆ ನಿರ್ಬಂಧ ವಿಧಿಸಲು ನಿರಾಕರಿಸಿರುವ ಹೈಕೋರ್ಟ್, ಈ ಮೂವರಿಗೂ ಸಚಿವ ಸ್ಥಾನ ನೀಡಿದರೆ ಅದು ನ್ಯಾಯಾಲಯದ ಮುಂದಿನ ಆದೇಶಗಳಿಗೆ ಒಳಪಟ್ಟಿರಲಿದೆ ಎಂದು ಬುಧವಾರ ಸ್ಪಷ್ಟಪಡಿಸಿದೆ.