ಎಂಟಿಸಿ ಬಸ್

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್
ಚೆನ್ನೈನಿಂದ ಕಿಲಂಬಾಕ್ಕಂ ಕಡೆಗೆ ತೆರಳುತ್ತಿದ್ದ ಮೆಟ್ರೋಪಾಲಿಟನ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್ (MTC) ಬಸ್‌ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಚೆನ್ನೈ: ಎಂಟಿಸಿ ಬಸ್ ನಿಲ್ಲಿಸಿ, ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಥಳಿತ; ನಟಿ ರಂಜನಾ ನಾಚಿಯಾರ್ ಬಂಧನ
ಎಂಟಿಸಿ ಬಸ್ ನಿಲ್ಲಿಸಿ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ ವಿದ್ಯಾರ್ಥಿಗಳಿಗೆ ಥಳಿಸಿದ ಆರೋಪದ ಮೇಲೆ ನಟಿ ಎಸ್. ರಂಜನಾ ನಾಚಿಯಾರ್ ಅವರನ್ನು ಚೆನ್ನೈ ನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅವರು ವಿದ್ಯಾರ್ಥಿಗಳನ್ನು ಥಳಿಸುವ ಮತ್ತು ಬಸ್ ಸಿಬ್ಬಂದಿಯನ್ನು ನಿಂದಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

