ದಕ್ಷಿಣ ಛತ್ತೀಸ್ಗಢದ ಕಲಹ ಪೀಡಿತ ಸುಕ್ಮಾ ಜಿಲ್ಲೆಯ ಮೋರೆಪಲ್ಲಿ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಎಂಟು ಶಂಕಿತ ಮಾವೋವಾದಿಗಳನ್ನು ಬಂಧಿಸಲಾಗಿದೆ.