ವಾಣಿಜ್ಯಜನವರಿಯಲ್ಲಿ ಎಂಟು ಪ್ರಮುಖ ಕೈಗಾರಿಕಾ ವಲಯಗಳ ಬೆಳವಣಿಗೆ ಶೇ. 2.2ರಷ್ಟು ವೃದ್ಧಿ
ಎಂಟು ಪ್ರಮುಖ ಕೈಗಾರಿಕಾ ವಲಯಗಳ ಸೂಚ್ಯಂಕ ಕಳೆದ ಜನವರಿಯಲ್ಲಿ ಹಿಂದಿನ ವರ್ಷದ ಡಿಸೆಂಬರ್ ನ ಶೇ. 2.1ಕ್ಕೆ ಹೋಲಿಸಿದರೆ ಈ ವರ್ಷದ ಜನವರಿಯಲ್ಲಿ ಶೇ. 2.2ರಷ್ಟು ವೃದ್ಧಿಸಿದೆ ಎಂದು ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ತಿಳಿಸಿದೆ.