ಎಂಟು ಮಂದಿ ಸಾವು

ಛತ್ತೀಸ್‌ಗಢ: ಸಿಡಿಲು ಬಡಿದು ಶಾಲಾ ಮಕ್ಕಳು ಸೇರಿದಂತೆ ಎಂಟು ಮಂದಿ ಸಾವು
ಸೋಮ್ನಿ ಪೊಲೀಸ್ ಠಾಣಾ ವ್ಯಾಪ್ತಿಯ ಜೋರತರಾಯ್ ಗ್ರಾಮದಲ್ಲಿ ಇಂದು ಮಧ್ಯಾಹ್ನ 1. 30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಕಾಶ್ಮೀರ: ಕಮರಿಗೆ ಬಿದ್ದ ಕಾರು, ಐದು ಮಕ್ಕಳು ಸೇರಿ ಒಂದೇ ಕುಟುಂಬದ ಎಂಟು ಮಂದಿ ಸಾವು
ಕಾರಿನಲ್ಲಿದ್ದ ಒಬ್ಬ ಪೊಲೀಸ್, ಇಬ್ಬರು ಮಹಿಳೆಯರು ಮತ್ತು 6 ರಿಂದ 16 ವರ್ಷದೊಳಗಿನ ಐದು ಮಕ್ಕಳು ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೂರ್ವ ಚೀನಾ ಸಮುದ್ರದಲ್ಲಿ ಹಡಗು ಮುಳುಗಿ ಎಂಟು ಮಂದಿ ದುರ್ಮರಣ
ಜಪಾನ್‌ನ ನಾಗಸಾಕಿ ಪ್ರಾಂತ್ಯದ ಪೂರ್ವ ಚೀನಾ ಸಮುದ್ರದಲ್ಲಿ ಬುಧವಾರ ಹಡಗು ಮುಳುಗಿದ ನಂತರ ಕನಿಷ್ಠ ಎಂಟು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಕ್ಯೋಡೋ ಸುದ್ದಿ ಸಂಸ್ಥೆ ಗುರುವಾರ ವರದಿ ಮಾಡಿದೆ.

