ರಾಜ್ಯಮೆಟ್ರೋ ಪಿಲ್ಲರ್ ಕುಸಿತ ದುರಂತ; ಬಿಎಂಆರ್ಸಿಎಲ್ ಎಂಡಿ ಕಚೇರಿಗೆ ನುಗ್ಗಿ ಕರ್ನಾಟಕ ಸೇನೆ ಕಾರ್ಯಕರ್ತರ ಪ್ರತಿಭಟನೆ!
ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿದು ಬಿದ್ದು ಮಹಿಳೆ ಹಾಗೂ ಆಕೆಯ ಮಗು ಸಾವನ್ನಪ್ಪಿದ ಘಟನೆಯಿಂದ ಆಕ್ರೋಶಗೊಂಡ ಕರ್ನಾಟಕ ಸೇನೆ ಕಾರ್ಯಕರ್ತರು ಬಿಎಂಆರ್ಸಿಎಲ್ ಎಂಡಿ ಅಂಜುಮ್ ಪರ್ವೇಜ್ ಕಚೇರಿಗೆ ನುಗ್ಗಿ ಗುರುವಾರ ಪ್ರತಿಭಟನೆ ನಡೆಸಿದರು.