ಎಂಡಿಆರ್ ಶುಲ್ಕ

₹2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ! ಅಕ್ಟೋಬರ್ 15 ರಿಂದ ಜಾರಿ
UPI ಮೂಲಕ ಪಾವತಿ ಮಾಡುವ ಲಕ್ಷಾಂತರ ಜನರಿಗೆ ದೊಡ್ಡ ಸುದ್ದಿ. ಭಾರತೀಯ ರಾಷ್ಟ್ರೀಯ ಪಾವತಿ ನಿಗಮವು ವ್ಯಕ್ತಿಯಿಂದ ವ್ಯಕ್ತಿಗೆ UPI ವಹಿವಾಟುಗಳಿಗಾಗಿ ಹೊಸ ವ್ಯಾಪಾರಿ ರಿಯಾಯಿತಿ ದರ (MDR) ಚೌಕಟ್ಟನ್ನು ಘೋಷಿಸಿದೆ.

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!
UPI ಮೂಲಕ ಪಾವತಿ ಮಾಡುವ ಕೋಟ್ಯಾಂತರ ಜನರಿಗೆ ಕೇಂದ್ರ ಸರ್ಕಾರ ಶನಿವಾರ ಪ್ರಮುಖ ಸ್ಪಷ್ಟೀಕರಣ ನೀಡಿದೆ. UPI ಬಳಕೆದಾರರಿಗೆ ಯಾವುದೇ ವಹಿವಾಟುಗಳಿಗೆ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿದೆ.

2,000 ರೂಪಾಯಿಗಳವರೆಗಿನ ಡೆಬಿಟ್ ಕಾರ್ಡ್ ವಹಿವಾಟಿಗೆ ಶುಲ್ಕ ಇಲ್ಲ!
ಡಿಜಿಟಲ್ ಪೇಮೆಂಟ್ ಗಳನ್ನು ಉತ್ತೇಜಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರ 2,000 ರೂಪಾಯಿಗಳವರೆಗಿನ ಡೆಬಿಟ್ ಕಾರ್ಡ್ ವಹಿವಾಟಿಗೆ ವಿಧಿಸಲಾಗುವ ಶುಲ್ಕವನ್ನು ರದ್ದುಗೊಳಿಸಿದೆ.

