ರಾಜ್ಯಮಂಗಳೂರು: ಡ್ರಗ್ ಪೆಡ್ಲರ್ ಬಂಧನ, 2.5 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶ
ಮಂಗಳೂರು ಸಮೀಪದ ತಲಪಾಡಿಯಲ್ಲಿ ಸಾರ್ವಜನಿಕರಿಗೆ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.