ಕೋವಿಡ್ ಸೋಂಕಿತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 250 ಯೂನಿಟ್ ಗಳ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್ ಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ ಭಾನುವಾರ ಚಾಲನೆ ನೀಡಿದರು.