ರಾಜಕೀಯಟಿಕೆಟ್ ಕೈತಪ್ಪಲು ಸಿಟಿ ರವಿ ಕಾರಣ: ಶಾಸಕ ಸ್ಥಾನ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಎಂಪಿ ಕುಮಾರಸ್ವಾಮಿ ರಾಜೀನಾಮೆ
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಇದರಲ್ಲೂ ಹಲವು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.