ರಾಜಕೀಯಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಚಿತ್ರದುರ್ಗ ಮಾಜಿ ಸಂಸದ ನಟ ಶಶಿಕುಮಾರ್, ಅನಿಲ್ ಕುಮಾರ್ ಬಿಜೆಪಿ ಸೇರ್ಪಡೆ
ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಚಿತ್ರದುರ್ಗ ಮಾಜಿ ಸಂಸದ ನಟ ಶಶಿಕುಮಾರ್ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಗುರುವಾರ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.