ರಾಜ್ಯಭದ್ರಾವತಿ ಕಬ್ಬಿಣ ಕಾರ್ಖಾನೆ, ಮೈಸೂರು ಪೇಪರ್ ಮಿಲ್ಸ್ ಶೀಘ್ರವೇ ಪುನರಾರಂಭ: ಬಿವೈ ರಾಘವೇಂದ್ರ
ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ(ವಿಐಎಸ್ಎಲ್)ಯನ್ನು ಪುನರಾರಂಭಿಸುವ ಪ್ರಸ್ತಾವನೆಗೆ ನೀತಿ ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಬಿಜೆಪಿ ಸಂಸದ ಬಿವೈ ರಾಘವೇಂದ್ರ...