ಸಿನಿಮಾ ಸುದ್ದಿಶಿವರಾಜ್ ಕುಮಾರ್ ಹೊಸ ಸಿನಿಮಾ ಅನೌನ್ಸ್: ಶಿವಣ್ಣ ಹೊಸ ಚಿತ್ರಕ್ಕೆ ಮಹಾರಾಜನ್ ಆ್ಯಕ್ಷನ್-ಕಟ್
ದಕ್ಷಿಣ ಭಾರತದಲ್ಲಿ, ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ ಅವರ ಮೊದಲ ಚಲನಚಿತ್ರ ನಿರ್ಮಾಣವಾಗಿದೆ. ಶಿವರಾಜಕುಮಾರ್ ಅಭಿನಯದ ಈ ಚಿತ್ರವು ಆರು ಭಾಷೆಗಳಲ್ಲಿ ಪ್ಯಾನ್-ಇಂಡಿಯಾದಲ್ಲಿ ಬಿಡುಗಡೆಯಾಗಲಿದೆ .