ಎಂ.ಬಿ ಪಾಟೀಲ್

ಯತ್ನಾಳ್ ಸ್ವಾಭಿಮಾನ ಎಲ್ಲಿ ಹೋಯ್ತು? ಪಾಟೀಲ್ ಜತೆ ಸೇರಿ ನಮಾಜ್ ಮಾಡಿದ್ದೆ, ಅದಕ್ಕೆ ಪಶ್ಚಾತ್ತಾಪಪಟ್ಟಿದ್ದೇನೆ: ಯತ್ನಾಳ್ v/s ಪಾಟೀಲ್; Video
ಬಿಜೆಪಿಯಲ್ಲಿ ಅಪಮಾನ ಮಾಡಿ ಯತ್ನಾಳ್ ಅವರನ್ನು ಹೊರಹಾಕಲಾಗಿದೆ. ಈಗ ಮಾನ-ಮರ್ಯಾದೆ ಬಿಟ್ಟು ಪ್ರಚಾರಕ್ಕೆ ಹೋಗಿದ್ದಾರೆ. ಹಾಗಾದರೆ, ಯತ್ನಾಳ್ ಸ್ವಾಭಿಮಾನ ಎಲ್ಲಿ ಹೋಯ್ತು.

ಬೆಳಗಾವಿಯಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪಿಸಲು ಭೂಮಿ ಗುರುತು: ಎಂ.ಬಿ ಪಾಟೀಲ್
ಬೆಳಗಾವಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಅನೇಕ ಕೈಗಾರಿಕೋದ್ಯಮಿಗಳು ಆಸಕ್ತಿ ತೋರಿಸುತ್ತಿದ್ದಾರೆ, ಈ ವಿಷಯವನ್ನು ಅಂತಿಮಗೊಳಿಸಲು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸೆಮಿಕಂಡಕ್ಟರ್ ಉದ್ಯಮಕ್ಕೆ ಬಹುದೊಡ್ಡ ಉತ್ತೇಜನ: ಸಚಿವ ಎಂ.ಬಿ ಪಾಟೀಲ್
ಹೂಡಿಕೆದಾರರನ್ನು ಆಕರ್ಷಿಸಲು ಮತ್ತು ಕರ್ನಾಟಕವು ಸೆಮಿಕಂಡಕ್ಟರ್ ಉತ್ಪಾದನೆಗೆ ಗೋ-ಟು ತಾಣವನ್ನಾಗಿಸಲು ರಾಜ್ಯ ಸರ್ಕಾರವು ಎಲ್ಲಾ ಪ್ರೋತ್ಸಾಹವನ್ನು ನೀಡಲು ಸಿದ್ಧವಾಗಿದೆ ಎಂದು ಪಾಟೀಲ್ ಹೇಳಿದರು.

ಬೆಂಗಳೂರು 2ನೇ ವಿಮಾನ ನಿಲ್ದಾಣ: ಅಂತಿಮ ಸುತ್ತಿನಲ್ಲಿ 5 ಸ್ಥಳ, ವಾರದಲ್ಲಿ ತೀರ್ಮಾನ ಎಂದ ಸರ್ಕಾರ
ಬೆಂಗಳೂರಿನ ಉದ್ದೇಶಿತ 2ನೇ ವಿಮಾನ ನಿಲ್ದಾಣಕ್ಕಾಗಿ ಅಂತಿಮ ಸುತ್ತಿನಲ್ಲಿ 5 ಸ್ಥಳಗಳನ್ನು ಗುರುತಿಸಲಾಗಿದ್ದು, ಒಂದು ವಾರದಲ್ಲಿ ತೀರ್ಮಾನಿಸಲಾಗುತ್ತದೆ.

ರಾಜ್ಯದಲ್ಲಿ 1,245 ಕೋಟಿ ರೂ. ಹೂಡಿಕೆ: ಕೊರಿಯಾ ಸಂಸ್ಥೆಗಳಿಗೆ ಸಂಪೂರ್ಣ ಬೆಂಬಲ- ಎಂ.ಬಿ ಪಾಟೀಲ್
ರಾಜ್ಯಕ್ಕೆ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗವು ದಕ್ಷಿಣ ಕೊರಿಯಾಕ್ಕೆ ಐದು ದಿನಗಳ ಭೇಟಿ ಕೈಗೊಂಡಿದೆ.

ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಬೇಕಲ್ವಾ? ಇಂಧನ ದರ ಏರಿಕೆ ಬಗ್ಗೆ MB ಪಾಟೀಲ್ ಸಮರ್ಥನೆ
ಆದಾಯ ಕಡಿಮೆ ಆಗ್ತಿದೆ. ಅಭಿವೃದ್ಧಿ, ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲವೇ ಅದಕ್ಕಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

Mysore Paints ಬ್ರಾಂಡ್ ಆಗಿ ಪರಿವರ್ತನೆ; ಸರ್ಕಾರಿ ಕಟ್ಟಡಗಳಿಗೂ ಇದೇ ಬಣ್ಣ ಬಳಕೆ: ಸಚಿವ ಎಂಬಿ ಪಾಟೀಲ್
ಸರ್ಕಾರಿ ಸ್ವಾಮ್ಯದ ಮೈಸೂರು ಪೇಂಟ್ಸ್ ಬ್ರಾಂಡ್ ಆಗಿ ಪರಿವರ್ತನೆ ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಸಂಸ್ಥೆಯ ಉತ್ಪಾದನಾ ಸಾಮರ್ಥ್ಯ ಮತ್ತು ಆರ್ಥಿಕ ವಹಿವಾಟು ಹೆಚ್ಚಿಸಲು ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಬಳಸಿಕೊಳ್ಳಲು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ: ಎಂ.ಬಿ ಪಾಟೀಲ್
ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಬಳಸಿಕೊಳ್ಳಲೆಂದೇ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಟೆಂಪಲ್ ರನ್: ಎಂ.ಬಿ ಪಾಟೀಲ್- ಜಾರ್ಜ್ ಜೊತೆ ಸಿದ್ದರಾಮಯ್ಯ ಗೌಪ್ಯ ಸಭೆ!
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಹೆಸರನ್ನು ಸೋಮವಾರ ಅಥವಾ ಮಂಗಳವಾರ ಹೈಕಮಾಂಡ್ ಘೋಷಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

