ರಾಜ್ಯಬೆಂಗಳೂರು: ಹೊಟೇಲ್ ನಲ್ಲಿ ರೂಂ ಕೊಟ್ಟು ಪ್ರೇಮಿಗಳ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ; ಇಬ್ಬರ ಬಂಧನ
ಪ್ರೇಮಿಗಳ ಖಾಸಗಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡುವುದಾಗಿ ಬ್ಲಾಕ್ಮೇಲ್ ಮಾಡಿ 1 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದ ಇಬ್ಬರು ಆರೋಪಿಗಳನ್ನು ಚಂದ್ರ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.