ಎಂಬಿಬಿಎಸ್

MBBS ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ವರ್ಷ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ; ಶರಣ ಪ್ರಕಾಶ್ ಪಾಟೀಲ್
ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ, ಪರೀಕ್ಷೆಯನ್ನು ರದ್ದು ಮಾಡಿದ ಕಾರಣ ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಒತ್ತಡಕ್ಕೆ ಒಳಗಾಗಿದ್ದಾರೆ.

ಬೆಂಗಳೂರು: ಟಿಪ್ಪರ್ ಡಿಕ್ಕಿ ಹೊಡೆದು MBBS ವಿದ್ಯಾರ್ಥಿನಿ ಸಾವು
ಮೃತ ವಿದ್ಯಾರ್ಥಿನಿ ಕೃತಿಕಾ ಶ್ರೀಧರ್ ಹಿಂಬದಿ ಪ್ರಯಾಣಿಕಳಾಗಿ ಸವಾರಿ ಮಾಡುತ್ತಿದ್ದರು. ಅವರು ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಾಲ್ಕನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದರು.

ಕರ್ನಾಟಕದಲ್ಲಿ ಎಂಬಿಬಿಎಸ್ ಅಭ್ಯರ್ಥಿಗಳಿಂದ 75 ಲಕ್ಷ ರೂ ವಂಚನೆ: ವೈದ್ಯನ ಮೇಲೆ ಪ್ರಕರಣ ದಾಖಲು
ಆರೋಪಿಯನ್ನು ಯಮನಾಪುರದ ಮಾರುತಿ ಗಲ್ಲಿಯ ಹರಿಪ್ರಿಯಾ ಕುಂಜ್ ನಿವಾಸಿ ಸೂರಜ್ ಅಶೋಕ್ ಅಂಗೋಲ್ಕರ್ ಎಂದು ಗುರುತಿಸಲಾಗಿದೆ.

Dr Sreeleela: ನಟನೆ ಜೊತೆಗೇ MBBS ಪದವಿ ಪಡೆದ ಶ್ರೀಲೀಲಾ; ಪೋಷಕರ ತಬ್ಬಿ ಆನಂದ ಭಾಷ್ಮ! Video
ಮುಂಬೈನ ಡಿವೈ ವೈದ್ಯಕೀಯ ವಿವಿಯಲ್ಲಿ ಆಯೋಜಿಸಲಾಗಿದ್ದ ಪದವಿ ವಿತರಣಾ ಘಟಿಕೋತ್ಸವ ಸಮಾರಂಭದಲ್ಲಿ ಹಲವಾರು ವಿದ್ಯಾರ್ಥಿಗಳ ಜೊತೆಗೆ ಶ್ರೀಲೀಲಾ ಸಹ ತಮ್ಮ ವೈದ್ಯ ಪದವಿಯನ್ನು ಸ್ವೀಕಾರ ಮಾಡಿದ್ದಾರೆ.

ಮತ್ತೊಂದು ಪೈಶಾಚಿಕ ಕೃತ್ಯ: MBBS ವಿದ್ಯಾರ್ಥಿನಿಗೆ ಡ್ರಗ್ಸ್ ನೀಡಿ ಅತ್ಯಾಚಾರ, Video ರೆಕಾರ್ಡ್!
ದೆಹಲಿಯ ಆದರ್ಶ ನಗರ ಪ್ರದೇಶದ ಹೋಟೆಲ್‌ನಲ್ಲಿ 18 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಆಕೆಯ 20 ವರ್ಷದ ಸ್ನೇಹಿತನೇ ಮಾದಕ ದ್ರವ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾರೆ.

ಇಂಟಗ್ರೇಟೆಡ್ MBBS, BAMS ಕೋರ್ಸ್ ಅವಧಿ 5 ವರ್ಷಗಳಿಗೂ ಅಧಿಕ: RTI ವರದಿ
ಆರೋವಿಲ್ಲೆ ಫೌಂಡೇಶನ್ ಸಿದ್ಧಪಡಿಸಿರುವ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಆಯುಷ್ ರಾಜ್ಯ ಸಚಿವ ಪ್ರತಾಪ್‌ರಾವ್ ಜಾಧವ್ ಅವರು ಮೇ 27 ರಂದು ಘೋಷಿಸಿದ್ದರು.

MBBS ಪದವಿ ಪಡೆಯದ ದಂತ ವೈದರನ್ನು ತಾಲ್ಲೂಕು ಆರೋಗ್ಯ ಅಧಿಕಾರಿ ಹುದ್ದೆಗೆ ನಿಯೋಜಿಸುವಂತಿಲ್ಲ: ಹೈಕೋರ್ಟ್
ಎಂಬಿಬಿಎಸ್ ಪದವಿ ಪಡೆಯದ ಹಿನ್ನೆಲೆಯಲ್ಲಿ ದಂತ ವೈದ್ಯರನ್ನು ರಾಜ್ಯ ಸರ್ಕಾರಿ ಸೇವೆಗಳ ಅಡಿ ಬರುವ ತಾಲ್ಲೂಕು ಆರೋಗ್ಯ ಅಧಿಕಾರಿ ಹುದ್ದೆಗೆ ನಿಯೋಜಿಸುವಂತಿಲ್ಲ ಎಂದು ಹೈಕೋರ್ಟ್‌ನ ಧಾರವಾಡ ಪೀಠ ಆದೇಶಿಸಿದೆ.

10 ವರ್ಷಗಳಲ್ಲಿ ಭಾರತದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆ ಶೇ. 112ರಷ್ಟು ಹೆಚ್ಚಳ: ಸಚಿವ ಮನ್ಸುಖ್ ಮಾಂಡವಿಯಾ
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಎಂಬಿಬಿಎಸ್ ಮತ್ತು ಪಿಜಿ ಸೀಟುಗಳ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.

ಎಂಬಿಬಿಎಸ್ ಪುಸ್ತಕಗಳನ್ನು ಕನ್ನಡಕ್ಕೆ ಅನುವಾದಿಸುವ ಯಾವುದೇ ಚಿಂತನೆಗಳಿಲ್ಲ: ರಾಜ್ಯ ಸರ್ಕಾರ
ಎಂಬಿಬಿಎಸ್ ಪುಸ್ತಕಗಳನ್ನು ಕನ್ನಡ ಭಾಷೆಗೆ ಅನುವಾದಿಸುವ ಯಾವುದೇ ಚಿಂತನೆಗಳಿಲ್ಲ ಎಂದು ರಾಜ್ಯ ಸರ್ಕಾರ ಶನಿವಾರ ಹೇಳಿದೆ.

