ದೇಶ'ಮರಾಠಿ'ಯಲ್ಲಿ ಎಂಬಿಬಿಎಸ್ ಪುಸ್ತಕ: 7 ಸದಸ್ಯರ ಸಮಿತಿ ರಚಿಸಿದ ಮಹಾರಾಷ್ಟ್ರ ಸರ್ಕಾರ
ಮರಾಠಿ ಭಾಷೆಯಲ್ಲಿ ಎಂಬಿಬಿಎಸ್ ಕೋರ್ಸ್ ಪುಸ್ತಕಗಳನ್ನು ಪ್ರಕಟಿಸಲು ಮಾರ್ಗಸೂಚಿ ಸಿದ್ಧಪಡಿಸಲು ಮಹಾರಾಷ್ಟ್ರ ಸರ್ಕಾರ ಏಳು ಸದಸ್ಯರ ಸಮಿತಿ ರಚಿಸಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.