ಎಂಬಿಬಿಎಸ್ ವಿದ್ಯಾರ್ಥಿ

Online ಗೇಮಿಂಗ್ ಚಟ: ಹಾಸ್ಟೆಲ್ ನಲ್ಲಿ MBBS ವಿದ್ಯಾರ್ಥಿ ಆತ್ಮಹತ್ಯೆ!
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾದ ನಿವಾಸಿ ಅನಿಷ್ಕಾರ್ ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ. ಇದರಿಂದ ಮನನೊಂದು ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಸತಿ ನಿಲಯದ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ
ಮುಖ್ಯಮಂತ್ರಿಗಳ ಈ ಹೇಳಿಕೆಗಳಿಗೆ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಮತಾ ಬ್ಯಾನರ್ಜಿ ಸಂತ್ರಸ್ತೆಯನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

Ragging: ಸತತ 3 ಗಂಟೆಗಳ ಕಾಲ ನಿಂತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದುಬಿದ್ದು ಸಾವು
ಸತತ 3 ಗಂಟೆಗಳ ಕಾಲ ನಿಲ್ಲುವಂತೆ ಹೇಳಿ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿದ್ದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹಾಸನ: ಡೆಂಗ್ಯೂ ಜ್ವರಕ್ಕೆ MBBS ವಿದ್ಯಾರ್ಥಿ ಸಾವು!
ಹೊಳೆನರಸೀಪುರ ತಾಲೂಕಿನ ಗೋಹಳ್ಳಿ ಮೂಲದ ಕುಶಾಲ್ (22) ಹೆಚ್‌ಐಎಂಎಸ್‌ನಲ್ಲಿ ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದರು

ಧಾರವಾಡ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಪಲ್ಟಿ, ಎಂಬಿಬಿಎಸ್ ವಿದ್ಯಾರ್ಥಿ ಬಲಿ
ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಕಾರೊಂದು ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ 30 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ

ತುಮಕೂರು: ಹಾವು ಕಚ್ಚಿದ್ದು ಅರಿವಿಗೆ ಬಾರದೆ ವೈದ್ಯ ವಿದ್ಯಾರ್ಥಿ ಸಾವು; ಘಟಿಕೋತ್ಸವದ ಬಳಿಕ ಹೃದಯ ವಿದ್ರಾವಕ ಘಟನೆ!
ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ನಡೆದ ಘಟಿಕೋತ್ಸವದಲ್ಲಿ ವೈದ್ಯಕೀಯ ಪದವಿ ಪ್ರಮಾಣ ಪತ್ರ ಸ್ವೀಕರಿಸಿದ್ದ ವೈದ್ಯ ವಿದ್ಯಾರ್ಥಿಯೊಬ್ಬರು ಹಾವು ಕಚ್ಚಿ ಸಾವನ್ನಪ್ಪಿದ್ದಾರೆ.

ಮಂಗಳೂರು: ಕಟ್ಟಡದ ಮೇಲಿನಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ
ಮಂಗಳೂರು ನಗರದ ಖಾಸಗಿ ವೈದ್ಯಕೀಯ ಕಾಲೇಜಿನ 20 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ದಿಗಾರರಿಗೆ ತಿಳಿಸಿದರು.

ನಕಲಿ ಖಾತೆ ಸೃಷ್ಟಿಸಿ ಬೆಂಗಳೂರು ಪೊಲೀಸರ ವರ್ಚಸ್ಸಿಗೆ ಧಕ್ಕೆ ತರಲು ಯತ್ನ: ವೈದ್ಯಕೀಯ ವಿದ್ಯಾರ್ಥಿ ಬಂಧನ
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನಕಲಿ ಖಾತೆ ಸೃಷ್ಟಿಸಿ ಬೆಂಗಳೂರು ಪೊಲೀಸರ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸಿದ ಹಿನ್ನೆಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಯನ್ನ ಬಂಧನಕ್ಕೊಳಪಡಿಸಲಾಗಿದೆ.

ಬೀದರ್: 7 ಅಂತಸ್ತಿನ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿ ಸಾವು
ಬೀದರ್ ಜಿಲ್ಲೆಯಲ್ಲಿ ಮಂಗಳವಾರ 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಏಳು ಅಂತಸ್ತಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಶ್ರೀರಾಮ ಕ್ಯಾಡಗಿ ಎಂದು ಗುರುತಿಸಲಾಗಿದೆ.

