ಎಂಬಿಬಿಎಸ್ ವಿದ್ಯಾರ್ಥಿನಿ

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ
ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

ಎಂಬಿಬಿಎಸ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಬನಾರಸ್ ಹಿಂದೂ ವಿವಿಯ 3 ಮಾಜಿ ವಿದ್ಯಾರ್ಥಿಗಳ ಬಂಧನ
ಇಂದು ಬೆಳಗಿನ ಜಾವ 3:30 ರ ಸುಮಾರಿಗೆ ವಿದ್ಯಾರ್ಥಿನಿ ತನ್ನ ಸ್ನೇಹಿತರೊಂದಿಗೆ ಗ್ರಂಥಾಲಯದಿಂದ ತನ್ನ ಹಾಸ್ಟೆಲ್‌ಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

ಸಾಂಗ್ಲಿಯಲ್ಲಿ ಬೆಳಗಾವಿಯ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: 3 ಮಂದಿ ಬಂಧನ
ಮದ್ಯದ ಅಮಲಿನಲ್ಲಿದ್ದ ಆರೋಪಿಗಳು ಆಕೆಗೂ ಮದ್ಯ ಕುಡಿಸಿದ ನಂತರ ತಲೆತಿರುಗುವಿಕೆ ಅನುಭವಿಸಿದ್ದಾಳೆ ಎಂದು ಬದುಕುಳಿದ ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

MBBS ವಿದ್ಯಾರ್ಥಿಗೆ 10 ಲಕ್ಷ ರೂ. ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ನಗರದ ಎಚ್‌ಎಸ್‌ಆರ್ ಲೇಔಟ್‌ನ ಚೆಸ್ ಆಟಗಾರ್ತಿ ಸಂಜನಾ ರಘುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

