ರಾಜ್ಯಎಂಬೆಸಿ ಸಮೂಹದ ಅಧ್ಯಕ್ಷರಿಗೆ ಜಾರಿಯಾಗಿದ್ದ ಐಟಿ ನೋಟಿಸ್ ರದ್ದು
ಕಪ್ಪು ಹಣ (ಅಘೋಷಿತ ವಿದೇಶಿ ಆದಾಯ ಮತ್ತು ಆಸ್ತಿಗಳು) ಮತ್ತು ತೆರಿಗೆ ವಿಧಿಸುವ ಕಾಯ್ದೆಯಡಿಯಲ್ಲಿ ಎಂಬೆಸಿ ಸಮೂಹದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಜಿತೇಂದ್ರ ವಿರ್ವಾನಿ ಅವರಿಗೆ ಆದಾಯ ತೆರಿಗೆ ಇಲಾಖೆ ಜಾರಿ ಮಾಡಿದ್ದ ಮೌಲ್ಯಮಾಪನ ನೋಟಿಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.