ದೇಶಮದುವೆಯಾಗುವುದಾಗಿ ನಂಬಿಸಿ ನಟಿಗೆ ವಂಚನೆ: ತಮಿಳುನಾಡು ಮಾಜಿ ಸಚಿವ ಮಣಿಕಂದನ್ ವಿರುದ್ಧ ಕೇಸ್ ದಾಖಲು
ತಮಿಳುನಾಡಿನ ಮಾಜಿ ಸಚಿವ ಎಂ. ಮಣಿಕಂಡನ್ ವಿರುದ್ಧ ಕೇಸು ದಾಖಲಾಗಿದೆ, ಮದುವೆಯಾಗುವುದಾಗಿ ನಂಬಿಸಿ ನನ್ನ ಜೊತೆ 4 ವರ್ಷಗಳ ಕಾಲ ರಹಸ್ಯ ಜೀವನ ನಡೆಸಿ, ಈಗ ವಂಚಿಸಿದ್ದಾರೆ ಎಂದು ಚೆನ್ನೈ ಪೊಲೀಸ್ ಆಯುಕ್ತರಿಗೆ ನಟಿಯೊಬ್ಬರು ದೂರು ನೀಡಿದ್ದಾರೆ.