ದೇಶಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಸುಗಮವಾಗಿ ನಡೆಯುತ್ತಿದೆ, 5 ವರ್ಷ ಪೂರ್ಣಗೊಳಿಸುತ್ತೆ: ಶರದ್ ಪವಾರ್
ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರ ಸುಗಮವಾಗಿ ನಡೆಯುತ್ತಿದೆ. ಅಲ್ಲದೆ ಅದು ತನ್ನ ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲಿದೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.