ಎಂಸಿಜಿ

BGT 2025: 87 ವರ್ಷಗಳ ದಾಖಲೆ ಮುರಿದ MCG, ಅಭೂತಪೂರ್ವ ಹಾಜರಾತಿ!
ಸೋಮವಾರ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ಒಟ್ಟು ಹಾಜರಾತಿ 350,700 ತಲುಪಿದ್ದು, ಇದು ಈವರೆಗಿನ ಗರಿಷ್ಠ ಹಾಜರಾತಿ ದಾಖಲೆಯಾಗಿದೆ.

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಫೈನಲ್: ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಗೆ ಜನುಮದಿನ ಸಂಭ್ರಮ!
ಇದೇ ಮೊದಲ ಬಾರಿಗೆ ಮಹಿಳಾ ವಿಶ್ವಕಪ್‌ನಲ್ಲಿ ಫೈನಲ್ ಪ್ರವೇಶಿಸಿರುವ ಭಾರತ ಚೊಚ್ಚಲ ಕಿರೀಟವನ್ನು ಎದುರು ನೋಡುತ್ತಿದ್ದು, ಇದರ ನಡುವೆಯೇ ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರಿಗೆ ಇಂದು ಜನ್ಮದಿನದ ಸಂಭ್ರಮ ಕೂಡ ಹೌದು..

ಮಹಿಳಾ ಟಿ20 ವಿಶ್ವಕಪ್ ವಿಶ್ವಕಪ್ ಫೈನಲ್: ಇಂಡೋ-ಆಸಿಸ್ ಆಟಗಾರ್ತಿಯರಿಗೆ ಪ್ರಧಾನಿ ಮೋದಿ, ಆಸಿಸ್ ಪ್ರಧಾನಿ ಸ್ಕಾಟ್ ಮೊರಿಸನ್ ಶುಭ ಹಾರೈಕೆ
ಎಂಸಿಜಿ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಆಸ್ಚ್ರೇಲಿಯಾ ಮಹಿಳಾ ತಂಡಗಳು ಟಿ20 ವಿಶ್ವಕಪ್ ವಿಶ್ವಕಪ್ ಫೈನಲ್ ಪಂದ್ಯ ಆಡುತ್ತಿದ್ದು, ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸಿಸ್ ಪ್ರಧಾನಿ ಸ್ಟಾಟ್ ಮೊರಿಸನ್ ಉಭಯ ತಂಡಗಳಿಗೆ ಶುಭಕೋರಿದ್ದಾರೆ.

ಮಹಿಳಾ ಟಿ20 ವಿಶ್ವಕಪ್ ಫೈನಲ್: ಭಾರತ-ಆಸಿಸ್ ಕದನ, 75000 ಟಿಕೆಟ್‌ಗಳು ಸೋಲ್ಡ್ ಔಟ್
ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ ಸಕಲ ರೀತಿಯಲ್ಲೂ ಸಜ್ಜಾಗಿದ್ದು, ಈಗಾಗಲೇ ಸುಮಾರು 75 ಸಾವಿರ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ.

ಮಹಿಳಾ ಟಿ20 ವಿಶ್ವಕಪ್ ಫೈನಲ್: ಪ್ರಶಸ್ತಿಗಾಗಿ ಭಾರತ-ಆಸ್ಟ್ರೇಲಿಯಾ ಕಾದಾಟ
ಭಾನುವಾರ ವಿಶ್ವದೆಲ್ಲೆಡೆ ಆಚರಿಸಲಾಗುತ್ತಿರುವ ಮಹಿಳಾ ದಿನದ ನಡುವೆಯೇ ಅತ್ತ ಎಂಸಿಜಿ ಮೈದಾನದಲ್ಲಿ ಭಾರತ ಮತ್ತು ಆಸ್ಟ್ಪೇಲಿಯಾದ ವನಿತೆಯರ ತಂಡಗಳು ಐಸಿಸಿ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿವೆ.

