ಕ್ರಿಕೆಟ್BGT 2025: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ; ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ವಿರುದ್ಧ ಮುಗಿಬಿದ್ದ ಫ್ಯಾನ್ಸ್!
ಬಾಕ್ಸಿಂಗ್ ಡೇ ಟೆಸ್ಟ್ನ ನಾಲ್ಕನೇ ದಿನದ ಅಂತ್ಯಕ್ಕೆ ಆಸ್ಟ್ರೇಲಿಯಾ 9 ವಿಕೆಟ್ ಕಳೆದುಕೊಂಡು 228 ರನ್ ಕಲೆಹಾಕಿದ್ದು, ಒಟ್ಟಾರೆ 333 ರನ್ಗಳ ಮುನ್ನಡೆ ಪಡೆದುಕೊಂಡಿತ್ತು.