ದೇಶಮುಸ್ಲಿಂ ಮಹಿಳೆ ಮೇಲೆ ಹೋಳಿ ಬಿದ್ದಿದ್ದಕ್ಕೆ ಹಿಂದೂ ಯುವಕನ ಕೊಲೆ: ಆರೋಪಿ ಮನೆ ಧ್ವಂಸ, Video!
ಉತ್ತಮ್ ನಗರದಲ್ಲಿ ಹೋಳಿ ಹಬ್ಬದಂದು ಮುಸ್ಲಿಂ ಮಹಿಳೆ ಮೇಲೆ ಹೋಳಿ ಬಿದ್ದಿದ್ದಕ್ಕೆ ಯುವಕನನ್ನು ಥಳಿಸಿ ಕೊಂದ ಪ್ರಕರಣದಲ್ಲಿ ತ್ವರಿತ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಕರಣ ಸಂಬಂಧ ಪೊಲೀಸರು ಇನ್ನೂ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.