ದೇಶMCD ಚುನಾವಣಾ ಫಲಿತಾಂಶ: ಚಂಡೀಗಢ ಆಯ್ತು, ಈಗ ದೆಹಲಿಯ ಸರದಿ; ಮೇಯರ್ ಆಯ್ಕೆ ಬಗ್ಗೆ ಸಂಚಲನ ಮೂಡಿಸಿದ ಬಿಜೆಪಿ ಟ್ವೀಟ್!
ಫಲಿತಾಂಶ ಬಂದಾಯ್ತು. ಇದೀಗ ದೆಹಲಿಯ ಮೇಯರ್ ಆಯ್ಕೆ ಸರದಿ. ಈಗ ನಿಕಟ ಸ್ಪರ್ಧೆಯಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದನ್ನು ನೋಡಬೇಕು ಎಂದು ಬಿಜೆಪಿಯ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ಟ್ವೀಟ್ ಮಾಡಿದ್ದು ತೀವ್ರ ಕುತೂಹಲ ಮೂಡಿಸಿದೆ.