ದೇಶಎಂಸಿಡಿ ಚುನಾವಣೆ ಫಲಿತಾಂಶ ಪ್ರಕಟ: ಎಎಪಿಗೆ 134, ಬಿಜೆಪಿ 104, ಕಾಂಗ್ರೆಸ್ ಗೆ 9 ಸ್ಥಾನ
ದೆಹಲಿ ಮಹಾನಗರ ಪಾಲಿಕೆ(ಎಂಸಿಡಿ) ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಮೊದಲ ಬಾರಿಗೆ ಅಧಿಕಾರದ ಗದ್ದುಗೆ ಏರಿಲಿದೆ.