ದೇಶಶಾಲಾ ಆವರಣದಲ್ಲಿಯೇ 8ನೇ ತರಗತಿ ವಿದ್ಯಾರ್ಥಿಯ ಥಳಿಸಿ ಹತ್ಯೆ; ಮೃತದೇಹವನ್ನು ಚರಂಡಿಗೆ ಎಸೆದ ಹುಡುಗರು
ಆಘಾತಕಾರಿ ಘಟನೆಯೊಂದರಲ್ಲಿ, ದೆಹಲಿಯ ಬದರ್ಪುರ ಪ್ರದೇಶದ ಎಂಸಿಡಿ ಸರ್ಕಾರಿ ಶಾಲೆಯ ಬಳಿ 8ನೇ ತರಗತಿಯ ವಿದ್ಯಾರ್ಥಿಯನ್ನು ಹೊಡೆದು ಕೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಘಟನೆ ಗುರುವಾರ ತಡರಾತ್ರಿ ನಡೆದಿದೆ.