ಮನೋಹರ್ 10 ವರ್ಷಗಳ ಹಿಂದೆ MCC ಬ್ಯಾಂಕ್ ಸಾಲದಿಂದ ಮನೆಯೊಂದನ್ನು ಖರೀದಿಸಿದ್ದರು. ಕೋವಿಡ್ ಸಾಂಕ್ರಾಮಿಕ ವೇಳೆಯಲ್ಲಿ ಆರ್ಥಿಕ ಮುಗ್ಗಟ್ಟಿನಿಂದಾಗಿ ಸಾಲದ ಕಂತುಗಳನ್ನು ಪಾವತಿಸಲು ಸಾಧ್ಯವಾಗಿರಲಿಲ್ಲ.