ಎಆರ್ ಎಐ ಸಂಶೋಧನಾ ಕೇಂದ್ರ

ಮಂಡ್ಯದಲ್ಲಿ ARAI ಕೇಂದ್ರ, 500 ಎಕರೆ ಪ್ರದೇಶದಲ್ಲಿ 'ಇಂಡಸ್ಟ್ರಿಯಲ್ ಹಬ್' ಎಂ.ಬಿ ಪಾಟೀಲ್ ಜೊತೆಗೆ ಹೆಚ್.ಡಿ ಕುಮಾರಸ್ವಾಮಿ ಸಮಾಲೋಚನೆ!
ರಾಜ್ಯ

ಮಂಡ್ಯದಲ್ಲಿ ARAI ಕೇಂದ್ರ, 500 ಎಕರೆ ಪ್ರದೇಶದಲ್ಲಿ 'ಇಂಡಸ್ಟ್ರಿಯಲ್ ಹಬ್' ಎಂ.ಬಿ ಪಾಟೀಲ್ ಜೊತೆಗೆ ಹೆಚ್.ಡಿ ಕುಮಾರಸ್ವಾಮಿ ಸಮಾಲೋಚನೆ!

ವಿಧಾನಸೌಧದಲ್ಲಿರುವ ಸಚಿವ ಎಂ.ಬಿ. ಪಾಟೀಲ್ ಅವರ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಕೈಗಾರಿಕೆಗಳ ಸ್ಥಾಪನೆ ಹಾಗೂ ರಾಜ್ಯದಲ್ಲಿ ಉದ್ಯಮಗಳನ್ನು ಉತ್ತೇಜಿಸಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕುಮಾರಸ್ವಾಮಿಯವರು ವಿಸ್ತೃತವಾಗಿ ಚರ್ಚೆ ನಡೆಸಿದರು.

ARAI ಕೇಂದ್ರಕ್ಕೆ ಮಂಡ್ಯ ಜಿಲ್ಲೆಯಲ್ಲಿ ಭೂಮಿ ಲಭ್ಯ: HDKಗೆ ಎಂ.ಬಿ ಪಾಟೀಲ್ ಪತ್ರ!
ರಾಜ್ಯ

ARAI ಕೇಂದ್ರಕ್ಕೆ ಮಂಡ್ಯ ಜಿಲ್ಲೆಯಲ್ಲಿ ಭೂಮಿ ಲಭ್ಯ: HDKಗೆ ಎಂ.ಬಿ ಪಾಟೀಲ್ ಪತ್ರ!

ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿಯ ಮುದ್ದನಘಟ್ಟ ಮತ್ತು ಹೆಗ್ಗಡಿತಿಹಳ್ಳಿ ವ್ಯಾಪ್ತಿಯಲ್ಲಿ 105 ಎಕರೆ ಸರಕಾರಿ ಭೂಮಿ ಲಭ್ಯವಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿಗಳು ತಿಳಿಸಿರುವುದಾಗಿ ಎಂಬಿ ಪಾಟೀಲ್ ಮಾಹಿತಿ ನೀಡಿದ್ದಾರೆ.