ರಾಜ್ಯಹುಬ್ಬಳ್ಳಿ: ಮಾರ್ಗಮಧ್ಯೆ KSRTC ಬಸ್ ನಿಲ್ಲಿಸಿ ನಮಾಜ್; ಚಾಲಕ ಎಆರ್ ಮುಲ್ಲಾ ಅಮಾನತು, Video
ಪ್ರಯಾಣಿಕರು ಇರುವಾಗಲೇ KSRTC ಬಸ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಬಸ್ ನಲ್ಲೇ ನಮಾಜ್ ಮಾಡಿದ್ದ ಚಾಲಕನನ್ನು ಅಮಾನತು ಮಾಡಲಾಗಿದೆ. ಏಪ್ರಿಲ್ 29ರಂದು ಹುಬ್ಬಳ್ಳಿಯಿಂದ ಹಾವೇರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿತ್ತು.