ರಾಜ್ಯಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ಬಾಕಿ; ಗುತ್ತಿಗೆದಾರರಿಂದ ನಿತ್ಯ ಕಿರುಕುಳ: ಪತ್ರ ಬರೆದು ಕೆಆರ್ಐಡಿಎಲ್ AEE ನಾಪತ್ತೆ!
ಪತ್ರದಲ್ಲಿ ಅನುದಾನ ಬಿಡುಗಡೆಯಾಗದಿರುವ ಕುರಿತು ಉಲ್ಲೇಖಿಸಲಾಗಿದೆ. ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗದ ಕಾರಣ ತಾವು ತೀವ್ರವಾಗಿ ನೊಂದಿರುವುದಾಗಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ