ಎಇಇ ನೇಮಕಾತಿ

KPSC AEE ನೇಮಕಾತಿಯಲ್ಲಿ ಅಕ್ರಮ ಆರೋಪ: ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಕುಮಾರಸ್ವಾಮಿ ಆಗ್ರಹ; Video
ಅಂತಿಮ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲೇ KPSCಯೊಳಗೆ OMR ಉತ್ತರ ಪತ್ರಿಕೆಗಳ ತಿರುಚುವಿಕೆ, ಕಾಣೆಯಾಗಿರುವ CCTV ದೃಶ್ಯಾವಳಿಗಳು ಹಾಗೂ ನಿಯಮ ಉಲ್ಲಂಘನೆಗಳ ಕುರಿತು ಆಕ್ಷೇಪಗಳು ವ್ಯಕ್ತವಾಗಿದ್ದವು. ಆದರೂ ನೇಮಕಾತಿಗೆ ಅವಕಾಶ ನೀಡಲಾಗಿದೆ ಎಂದು ಆರೋಪಿಸಿದರು.

AEE ನೇಮಕಾತಿಯಲ್ಲಿ ಅಕ್ರಮ ಕುರಿತು ಹೈಕೋರ್ಟ್ ಪ್ರಶ್ನೆ: ಸಿಬಿಐ ತನಿಖೆಯ ಸುಳಿವು!
2024, ಫೆಬ್ರವರಿ 22ರ ಕೆಪಿಎಸ್ಸಿಯ ಪತ್ರ ಮತ್ತು ಮೇ 18, 2024 ರಂದು ಜ್ಞಾಪನೆ (reminder) ಪತ್ರದ ಹೊರತಾಗಿಯೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಜೂನ್ 25,2024 ರಂದು ನೇಮಕಾತಿ ಪತ್ರಗಳನ್ನು ಏಕೆ ನೀಡಲಾಗಿದೆ.

