ರಾಜ್ಯಅನಧಿಕೃತ ಮನೆ ಕಳೆದುಕೊಂಡ ಮುಸ್ಲಿಂ ಜನರಿಗಾಗಿ ಮಿಡಿದ ಕೇರಳ ಸರ್ಕಾರ, ಬೆಂಗಳೂರಿನ ಕೋಗಿಲು ಲೇಔಟ್ಗೆ ಭೇಟಿ ಕೊಟ್ಟ MP ಎಎ ರಹೀಮ್! Video
ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ರಾಜಕೀಯ ಕೆಸರೆರೆಚಾಟಕ್ಕೆ ಗುರಿಯಾಗಿದೆ. ತೆರವು ಕಾರ್ಯಾಚರಣೆಯನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಬುಲ್ಡೋಜರ್ ದಾಳಿಗೆ ಹೋಲಿಸಿದ್ದಾರೆ.