ದೇಶಭೋಪಾಲ್ ಎನ್'ಕೌಂಟರ್: ನ್ಯಾಯಾಂಗ ತನಿಖೆ ನಡೆಸುವಂತೆ ಎಎಂಯು ವಿದ್ಯಾರ್ಥಿಗಳ ಒತ್ತಾಯ
ಭೋಪಾಲ್ ಕೇಂದ್ರೀಯ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದ 8 ಸಿಮಿ ಉಗ್ರರನ್ನು ಎನ್'ಕೌಂಟರ್ ಮಾಡಿ ಹತ್ಯೆ ಮಾಡಿದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಗುರುವಾರ...