ದೇಶಗುವಾಹಟಿ: ಅಪಘಾತದ ನಂತರ ಎಎಎಸ್ ಯು ನಾಯಕನನ್ನು ಹೊಡೆದು ಕೊಂದ ಜನ, 6 ಮಂದಿಯ ಬಂಧನ
ರಸ್ತೆ ಅಪಘಾತವೊಂದರ ನಂತರ 50ಕ್ಕೂ ಹೆಚ್ಚು ಜನರ ಗುಂಪೊಂದು ನಡೆಸಿದ ದಾಳಿಯಲ್ಲಿ ಆಲ್ ಅಸ್ಸಾಂ ವಿದ್ಯಾರ್ಥಿ ಒಕ್ಕೂಟದ(ಎಎಎಸ್ಯು) ಸ್ಥಳೀಯ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಪತ್ರಕರ್ತರು ಸೇರಿದಂತೆ ಇಬ್ಬರು..