ಎಎಐ

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಎರಡ್ಮೂರು ದಿನಗಳಲ್ಲಿ AAI ವರದಿ ಸಲ್ಲಿಕೆ- ಎಂ.ಬಿ ಪಾಟೀಲ್
AAI ತಂಡ ಪರಿಶೀಲಿಸಿದ ಎರಡೂ ಸ್ಥಳಗಳನ್ನು ಶಿಫಾರಸು ಮಾಡುವ ಸಾಧ್ಯತೆಯಿದೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಚಾರ ಶೇ.36.8ರಷ್ಟು ಹೆಚ್ಚಳ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (KIA) ಈ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ 95.78 ಲಕ್ಷ ವಿಮಾನ ಪ್ರಯಾಣಿಕರೊಂದಿಗೆ ಆರೋಗ್ಯಕರ ಬೆಳವಣಿಗೆ ಪ್ರವೃತ್ತಿಯನ್ನು ದಾಖಲಿಸುತ್ತಿದೆ. ಇದು ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇಕಡಾ 36.8ರಷ್ಟು ಹೆಚ್ಚಳವಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ತಿಳಿಸಿದೆ.

ವಿಮಾನ ಪಾರ್ಕಿಂಗ್ ಶುಲ್ಕ ಹೆಚ್ಚಳಕ್ಕೆ ಮುಂದಾದ ಎಎಐ, ವಾಯುಯಾನ ಮತ್ತಷ್ಟು ದುಬಾರಿ ಸಾಧ್ಯತೆ
ವಿಮಾನ ಪಾರ್ಕಿಂಗ್ ಶುಲ್ಕ ಹೆಚ್ಚಿಸಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ) ಮುಂದಾಗಿದ್ದು,...

