ದೇಶಅದಾನಿ ಕಂಪನಿಗಳಿಂದ 10,000 ಕೋಟಿ ರೂ. ಹಗರಣ: ಎಎಪಿ ಆರೋಪ
ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ವಿದ್ಯುತ್ ಉತ್ಪಾದನೆ ಮತ್ತು ವಿತರಣೆಯಲ್ಲಿ ಅದಾನಿ ಎಂಟರ್ಪ್ರೈಸ್ ಲಿಮಿಟೆಡ್ 10,000 ಕೋಟಿ ರೂ. ಮೊತ್ತದ ಹಗರಣ ಮಾಡಿದೆ ಎಂದು ಆಮ್ ಆದ್ಮಿ ಪಕ್ಷ ಶನಿವಾರ ಆರೋಪಿಸಿದೆ ಮತ್ತು ಈ ಬಗ್ಗೆ ಕೇಂದ್ರ ಏಜೆನ್ಸಿಗಳಿಂದ ತನಿಖೆಗೆ ಒತ್ತಾಯಿಸಿದೆ.